ಕರ್ನಾಟಕ ಪಿಯುಸಿ ಪರೀಕ್ಷೆ 2023-2024 ಮುಗಿದಿದೆ ಮತ್ತು ವಿದ್ಯಾರ್ಥಿಗಳು ಪರೀಕ್ಷೆಯ ಫಲಿತಾಂಶಕ್ಕಾಗಿ ಕಾಯುತ್ತಿದ್ದಾರೆ. ಇನ್ನೇನು ಕೆಲವೇ ದಿನಗಳಲ್ಲಿ ಲೋಕಸಭೆ ಚುನಾವಣೆ ನಡೆಯಲಿರುವ ಕಾರಣ ಶಿಕ್ಷಣ ಇಲಾಖೆ ಚುನಾವಣೆಗೂ ಮುನ್ನವೇ ವಿದ್ಯಾರ್ಥಿಗಳಿಗೆ ಫಲಿತಾಂಶ ಪ್ರಕಟವಾಗಬೇಕಿದ್ದು, ಇದೀಗ ದ್ವಿತೀಯ ಪಿಯುಸಿ ಪರೀಕ್ಷೆ ಬರೆದ ವಿದ್ಯಾರ್ಥಿಗಳಿಗೆ ಫಲಿತಾಂಶ ಬಿಡುಗಡೆ ದಿನಾಂಕ ನಿಗದಿಯಾಗಿದೆ ಹಾಗೂ ಲಿಂಕ್ ವಿದ್ಯಾರ್ಥಿಗಳು ಫಲಿತಾಂಶವನ್ನು ಪರಿಶೀಲಿಸಲು ಫಲಿತಾಂಶಗಳನ್ನು ಬಿಡುಗಡೆ ಮಾಡಲು ಸಹ ಒದಗಿಸಲಾಗಿದೆ. ಸಂಪೂರ್ಣ ಮಾಹಿತಿಯನ್ನು ಲೇಖನದಲ್ಲಿ ಕಾಣಬಹುದು.
ದ್ವಿತೀಯ ಪಿಯುಸಿ ಪರೀಕ್ಷೆಯ ಫಲಿತಾಂಶ ಪ್ರಕಟಿಸುವ ದಿನಾಂಕ ನಿಗದಿ
ಕರ್ನಾಟಕ ದ್ವಿತೀಯ ಪಿಯುಸಿ ಪರೀಕ್ಷೆಯು ಮಾರ್ಚ್ 1 ರಿಂದ 22 ರವರೆಗೆ ನಡೆದಿದ್ದು, ಸುಮಾರು 6.9 ಲಕ್ಷ ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದರು. ಸದ್ಯ ವಿದ್ಯಾರ್ಥಿಗಳು ಪರೀಕ್ಷಾ ಫಲಿತಾಂಶಕ್ಕಾಗಿ ಕಾಯುತ್ತಿದ್ದು, ಇನ್ನೇನು ಕೆಲವೇ ದಿನಗಳಲ್ಲಿ ರಾಜ್ಯದಲ್ಲಿ ಲೋಕಸಭೆ ಚುನಾವಣೆ ನಡೆಯಲಿದ್ದು, ಶಿಕ್ಷಣ ಇಲಾಖೆ ಈ ಬಗ್ಗೆ ಮಾಹಿತಿ ನೀಡುತ್ತಿದೆ. ವಿದ್ಯಾರ್ಥಿಗಳು ಶೀಘ್ರದಲ್ಲೇ ಫಲಿತಾಂಶಗಳನ್ನು ಪ್ರಕಟಿಸುವ ನಿರೀಕ್ಷೆಯಿರುವುದರಿಂದ, ಅವರು ಫಲಿತಾಂಶ ಬಿಡುಗಡೆ ದಿನಾಂಕಕ್ಕಾಗಿ ಕಾಯುತ್ತಿದ್ದಾರೆ. ಇಲಾಖೆ ಮತ್ತು ಈಗ ಅಂತಿಮವಾಗಿ ಪಿಯುಸಿ ದ್ವಿತೀಯ ಪರೀಕ್ಷೆಯ ಫಲಿತಾಂಶಗಳ ಪ್ರಕಟಣೆಯ ದಿನಾಂಕ ಮತ್ತು ಫಲಿತಾಂಶಗಳನ್ನು ಪ್ರಕಟಿಸದಿರುವ ಲಿಂಕ್ ಅನ್ನು ಪ್ರಕಟಿಸಲಾಗಿದೆ.
ಪಿಯುಸಿ ದ್ವಿತೀಯ 2023- 24 ಪರೀಕ್ಷೆಯ ಫಲಿತಾಂಶ ಬಿಡುಗಡೆ ದಿನಾಂಕವನ್ನು ನಿಗದಿಪಡಿಸಲಾಗಿದೆಯೇ?
2023 24ನೇ ಸಾಲಿನಲ್ಲಿ ಈಗಾಗಲೇ ತಿಳಿಸಿದ ಹಾಗೆ ಸುಮಾರು 6.9 ಲಕ್ಷ ವಿದ್ಯಾರ್ಥಿಗಳು ಪರೀಕ್ಷೆಯನ್ನು ಬರೆದಿದ್ದು ಇದರಲ್ಲಿ 3.3 ಲಕ್ಷ ಯುವಕರಾಗಿದ್ದು 3.6 ಲಕ್ಷ ಯುವತಿಯರಾಗಿದ್ದು ಮಾರ್ಚ್ 1ನೇ ದಿನಾಂಕದಿಂದ ಮಾರ್ಚ್ 22ನೇ ದಿನಾಂಕದವರೆಗೆ ಪರೀಕ್ಷೆ ನಡೆದಿದೆ ಸದ್ಯ ವಿದ್ಯಾರ್ಥಿಗಳು ಪರೀಕ್ಷೆಯನ್ನು ಮುಗಿಸಿದ್ದು ಪರೀಕ್ಷೆಯ ಫಲಿತಾಂಶದ ಬಗ್ಗೆ ಯೋಚನೆ ಉಂಟಾಗಿದೆ ಶಿಕ್ಷಣ ಇಲಾಖೆಯ ಕೂಡ ಮುಂದಿನ ಕೆಲವು ದಿನಗಳಲ್ಲಿ ಲೋಕಸಭಾ ಚುನಾವಣೆ ಮತ್ತು ಅದರ ಫಲಿತಾಂಶ ಇರುವ ಕಾರಣ ಅದರ ಒಳಗಾಗಿ ವಿದ್ಯಾರ್ಥಿಗಳಿಗೆ ಪರೀಕ್ಷೆ ಫಲಿತಾಂಶವನ್ನು ಬಿಡುಗಡೆ ಮಾಡಬೇಕೆಂದು ನಿರ್ಧರಿಸಿದ್ದು ಇದೀಗ ಕೊನೆಯ ಅಂತಿಮ ದಿನಾಂಕವನ್ನು ಪಲಿತಾಂಶಕ್ಕೆ ನಿಗದಿ ಮಾಡಿದೆ ಇದು 10 ರಿಂದ 20 ರ ಒಳಗಡೆ ಬರಬಹುದೆಂದು ಶಿಕ್ಷಣ ಇಲಾಖೆ ಸ್ಪಷ್ಟನೆ ನೀಡಿದ .ಅಧಿಕೃತ ದಿನಾಂಕವನ್ನು ಇನ್ನು ಕೇವಲ ದಿನಗಳಲ್ಲಿ ತಿಳಿಸುತ್ತೇವೆ ಎಂದು ಶಿಕ್ಷಣ ಇಲಾಖೆ ಹೇಳಿದೆ.
ದ್ವಿತೀಯ ಪಿಯುಸಿಯ ಫಲಿತಾಂಶವನ್ನು ಚೆಕ್ ಮಾಡುವುದು ಹೇಗೆ.?
ದ್ವಿತೀಯ ಪಿಯುಸಿ ಪರೀಕ್ಷೆಯ ಫಲಿತಾಂಶವನ್ನು ಈಗಾಗಲೇ ಶಿಕ್ಷಣ ಇಲಾಖೆಯು ವಿದ್ಯಾರ್ಥಿಗಳಿಗೆ ಬಿಡುಗಡೆ ಮಾಡಲು ಏಪ್ರಿಲ್ ಏಪ್ರಿಲ್ 20ರ ಒಳಗೆ ದಿನಾಂಕವನ್ನು ನಿಗದಿ ಮಾಡಿದೆ ಇನ್ನು ಫಲಿತಾಂಶವನ್ನು ಮಧ್ಯಾಹ್ನದ ನಂತರದಲ್ಲಿ ಬಿಡುಗಡೆ ಮಾಡುವುದಾಗಿ ತಿಳಿಸಿದ್ದು ಇಲಾಖೆಯ ಅಧಿಕೃತ ವೆಬ್ಸೈಟ್ ಆದ https://karresults.nic.in/ ನಲ್ಲಿ ಬಿಡುಗಡೆ ಮಾಡಲಾಗುತ್ತಿದ್ದು ಫಲಿತಾಂಶವನ್ನು ವಿದ್ಯಾರ್ಥಿಗಳು ಚೆಕ್ ಮಾಡಲು ಕೇವಲ ನಿಮ್ಮ ಪರೀಕ್ಷೆಯ ಅಡ್ಮಿಷನ್ ನಂಬರ್ ಮತ್ತು ನಿಮ್ಮ ಹುಟ್ಟಿದ ದಿನಾಂಕವನ್ನು ನಮೂದಿಸಿ ಫಲಿತಾಂಶವನ್ನು ಪಡೆಯಬಹುದು ಆದರೆ ಇದೀಗ ಇಲಾಖೆಯು ದಿನಾಂಕ ಮತ್ತು ಫಲಿತಾಂಶ ಬಿಡುಗಡೆ ಆಗಲಿರುವ ಲಿಂಕ್ ನೀಡಿದ್ದು ಈ ವರ್ಷದ ಫಲಿತಾಂಶ ಬಿಡುಗಡೆಯಾಗಲಿರುವ ಅಧಿಕೃತ ಲಿಂಕ್ ಅನ್ನು ವೆಬ್ಸೈಟ್ನಲ್ಲಿ ನೀಡಬೇಕಾಗಿದೆ ಇನ್ನು ಕೆಲವೇ ದಿನಗಳಲ್ಲಿ ಫಲಿತಾಂಶ ನೀಡಲಿರುವ ಲಿಂಕ್ ಕೂಡ ನೀಡಲಿದ್ದು ವಿದ್ಯಾರ್ಥಿಗಳು ಪರೀಕ್ಷೆಯ ಫಲಿತಾಂಶಕ್ಕಾಗಿ ಕಾಯಬೇಕಾಗಿದೆ ಧನ್ಯವಾದಗಳು